Bible Versions
Bible Books

Revelation 3:5 (NASU) New American Standard Bible (Updated)

Versions

KNV   ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
ERVKN   ಜಯಗಳಿಸುವ ಪ್ರತಿಯೊಬ್ಬನೂ ಜನರಂತೆ ಬಿಳಿಯ ವಸ್ತ್ರಗಳನ್ನು ಧರಿಸುತ್ತಾನೆ. ವ್ಯಕ್ತಿಯ ಹೆಸರನ್ನು ನಾನು ಜೀವಭಾದ್ಯರ ಪುಸ್ತಕದಿಂದ ತೆಗೆದು ಹಾಕುವುದಿಲ್ಲ. ಅವನು ನನಗೆ ಸೇರಿದವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಹೇಳುತ್ತೇನೆ.
IRVKN   * ಪ್ರಕ 2:7: ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಕೀರ್ತ 69:28; ವಿಮೋ 32:32; ಲೂಕ 10:20; ಫಿಲಿ. 4:3: ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಮತ್ತಾ 10:32; ಲೂಕ 12:8: ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us