Bible Versions
Bible Books

Revelation 3:8 (NASU) New American Standard Bible (Updated)

Versions

KNV   ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ಇಗೋ, ನಾನು ನಿನ್ನ ಮುಂದೆ ಒಂದು ಬಾಗಲನ್ನು ತೆರೆದಿದ್ದೇನೆ, ಅದನ್ನು ಯಾವ ಮನುಷ್ಯನೂ ಮುಚ್ಚಲಾರನು; ಯಾಕಂದರೆ ನಿನ್ನ ಶಕ್ತಿ ಕೊಂಚವಾಗಿದ್ದರೂ ನನ್ನ ವಾಕ್ಯವನ್ನು ಕಾಪಾಡಿ ನನ್ನ ಹೆಸರನ್ನು ಅಲ್ಲಗಳೆಯಲಿಲ್ಲ.
ERVKN   ”ನೀನು ಮಾಡುವ ಕಾರ್ಯಗಳು ನನಗೆ ತಿಳಿದಿವೆ. ನಿನ್ನ ಮುಂದೆ ತೆರೆದ ಬಾಗಿಲನ್ನು ಇಟ್ಟಿದ್ದೇನೆ. ಅದನ್ನು ಯಾರೂ ಮುಚ್ಚಲಾರರು. ನೀನು ದುರ್ಬಲನೆಂಬುದು ನನಗೆ ತಿಳಿದಿದೆ. ಆದರೆ ನೀನು ನನ್ನ ಬೋಧನೆಯನ್ನು ಅನುಸರಿಸಿದೆ. ನನ್ನ ಹೆಸರನ್ನು ಹೇಳಲು ನೀನು ಹಿಂಜರಿಯಲಿಲ್ಲ.
IRVKN   ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ * ಅ. ಕೃ. 14:27; 1 ಕೊರಿ 16:9; 2 ಕೊರಿ 2:12; ಕೊಲೊ 4:3: ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us