Bible Versions
Bible Books

Revelation 4:11 (NASU) New American Standard Bible (Updated)

Versions

KNV   ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
ERVKN   ”ನಮ್ಮ ಪ್ರಭುವೇ, ನಮ್ಮ ದೇವರೇ! ನೀನು ಪ್ರಭಾವ, ಗೌರವ, ಅಧಿಕಾರಗಳನ್ನು ಪಡೆಯಲು ಯೋಗ್ಯನಾಗಿರುವೆ. ಎಲ್ಲವನ್ನೂ ನಿರ್ಮಿಸಿದಾತನು ನೀನೇ. ನಿನ್ನ ಚಿತ್ತದಂತೆಯೇ ಎಲ್ಲವೂ ಇದ್ದವು; ಎಲ್ಲವೂ ಸೃಷ್ಟಿಗೊಂಡವು.”
IRVKN   NIL
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us