Bible Versions
Bible Books

Revelation 4:3 (NASU) New American Standard Bible (Updated)

Versions

KNV   ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು; ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು.
ERVKN   ಸಿಂಹಾಸನದ ಮೇಲೆ ಕುಳಿತಿದ್ದಾತನು ಅಮೂಲ್ಯವಾದ ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಬಣ್ಣದ ಕಾಮನಬಿಲ್ಲಿತ್ತು.
IRVKN   ಕುಳಿತಿದ್ದವನು ಕಣ್ಣಿಗೆ ಅಥವಾ, ವಜ್ರ. ಪ್ರಕ 21:11: ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ § ಯೆಹೆ. 1:27, 28; ಪ್ರಕ 10:1; ಆದಿ 9:13-17. ಕಾಮನಬಿಲ್ಲು ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us