Bible Versions
Bible Books

Revelation 4:4 (NASU) New American Standard Bible (Updated)

Versions

KNV   ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು.
ERVKN   ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತುಕೊಂಡಿದ್ದರು. ಅವರು ಬಿಳಿ ವಸ್ತ್ರಗಳನ್ನು ಧರಿಸಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.
IRVKN   ಇದಲ್ಲದೆ ಸಿಂಹಾಸನದ ಸುತ್ತಲೂ * ಪ್ರಕ 11:16: ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಸಿಂಹಾಸನಗಳ ಮೇಲೆ ಪ್ರಕ 3:4: ಶುಭ್ರವಸ್ತ್ರ ಧರಿಸಿಕೊಂಡಿದ್ದ 1ಪೂರ್ವ 24:1-18; ಪ್ರಕ 5:8: ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. § ವ. 10; ಯಾಕೋಬ. 1:12: ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us