Versions
KNV ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.
ERVKN ಆ ಸಿಂಹಾಸನದಿಂದ ಸಿಡಿಲಿನ ಆರ್ಭಟವೂ ಗುಡುಗಿನ ಧ್ವನಿಯೂ ಬರುತ್ತಿತ್ತು. ಆ ಸಿಂಹಾಸನದ ಮುಂದೆ ಏಳು ದೀಪಗಳು ಬೆಳಗುತ್ತಿದ್ದವು. ಈ ದೀಪಗಳು ದೇವರ ಏಳು ಆತ್ಮಗಳಾಗಿದ್ದವು.
IRVKN ಸಿಂಹಾಸನದಿಂದ * ಪ್ರಕ 8:5,11,19; 16:18. ವಿಮೋ 19:16: ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ † ಪ್ರಕ 1:4: ದೇವರ ಏಳು ಆತ್ಮಗಳನ್ನು ಸೂಚಿಸುವ ‡ ಜೆಕ. 4:2: ಏಳು ದೀಪಗಳು ಉರಿಯುತ್ತಿದ್ದವು.