Bible Versions
Bible Books

Revelation 4:6 (NASU) New American Standard Bible (Updated)

Versions

KNV   ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
ERVKN   ಇದಲ್ಲದೆ ಸಿಂಹಾಸನದ ಮುಂದೆ ಗಾಜಿನ ಸಮುದ್ರದಂತೆ ಕಾಣುವ ವಸ್ತುವೊಂದಿತ್ತು. ಅದು ಸ್ಫಟಿಕದಂತೆ ಸ್ಪಚ್ಛವಾಗಿತ್ತು. ಸಿಂಹಾಸನದ ಮುಂದೆ ಮತ್ತು ಅದರ ಪ್ರತಿಯೊಂದು ಮಗ್ಗುಲಿನಲ್ಲೂ ನಾಲ್ಕು ಜೀವಿಗಳಿದ್ದವು. ಜೀವಿಗಳ ಹಿಂಭಾಗದಲ್ಲೆಲ್ಲಾ ಮತ್ತು ಮುಂಭಾಗದಲ್ಲೆಲ್ಲಾ ಕಣ್ಣುಗಳು ತುಂಬಿದ್ದವು.
IRVKN   ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ § ಪ್ರಕ 15:2; 1 ಅರಸು. 7:23, 39: ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ * ಯೆಹೆ. 1:5-14,18; 10:12: ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us