Bible Versions
Bible Books

Revelation 4:7 (NASU) New American Standard Bible (Updated)

Versions

KNV   ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.
ERVKN   ಮೊದಲನೆ ಜೀವಿಯು ಸಿಂಹದಂತಿತ್ತು. ಎರಡನೆಯದು ಹಸುವಿನಂತಿತ್ತು. ಮೂರನೆಯದರ ಮುಖ ಮಾನವನ ಮುಖದಂತಿತ್ತು. ನಾಲ್ಕನೆಯದು ಹಾರುವ ಗರುಡನಂತಿತ್ತು.
IRVKN   ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು, ನಾಲ್ಕನೆಯ ಜೀವಿಯು ಹಾರುವ ಹದ್ದಿನಂತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us