Bible Versions
Bible Books

Revelation 5:5 (NASU) New American Standard Bible (Updated)

Versions

KNV   ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
ERVKN   ಆದರೆ ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ಯೂದ ಕುಲದ ಸಿಂಹವಾಗಿರುವಾತನು (ಕ್ರಿಸ್ತ) ಜಯಗಳಿಸಿದನು. ಆತನು ದಾವೀದನ ಸಂತತಿಯವನು. ಆತನು ಸುರುಳಿಯನ್ನು ಮತ್ತು ಅದರ ಏಳು ಮುದ್ರೆಗಳನ್ನು ತೆರೆಯಲು ಸಮರ್ಥನಾಗಿದ್ದಾನೆ” ಎಂದು ಹೇಳಿದನು.
IRVKN   ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, * ಇಬ್ರಿ. 7:14: ಯೂದ ಕುಲದಲ್ಲಿ ಜನಿಸಿದ ಅಥವಾ, ಸಿಂಹಪ್ರಾಯನೂ; ಆದಿ 49:9: ಸಿಂಹವೂ ಯೆಶಾ 11:1, 10; ರೋಮಾ. 15:12; ಪ್ರಕ 22:16: ದಾವೀದನ ವಂಶಜನೂ ಆಗಿರುವ ಒಬ್ಬನು, ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us