Bible Versions
Bible Books

Revelation 5:9 (NASU) New American Standard Bible (Updated)

Versions

KNV   ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
ERVKN   ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.
IRVKN   ಅವರು ಕೀರ್ತ 40. 3; 96:1; ಯೆಶಾ 42:10; ಪ್ರಕ 14:3: ಹೊಸಹಾಡನ್ನು ಹಾಡುತ್ತಾ,
“ನೀನು ಸುರುಳಿಯನ್ನು ಸ್ವೀಕರಿಸಲು
ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ.
ನೀನು ವಧಿಸಲ್ಪಟ್ಟು, ವ. 6: ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ
§ ಪ್ರಕ 7:9; 11:9; 14:6; ದಾನಿ. 3:4: ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು * ಪ್ರಕ 14:3, 4; 2 ಪೇತ್ರ. 2:1: ದೇವರಿಗಾಗಿ ಕೊಂಡುಕೊಂಡಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us