Versions
KNV ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು.
ERVKN ಆಕಾಶದಲ್ಲಿದ್ದ ನಕ್ಷತ್ರಗಳು, ಬಿರುಗಾಳಿ ಬೀಸಿದಾಗ ಅಂಜೂರದ ಹಣ್ಣುಗಳು ಮರದಿಂದ ಭೂಮಿಯ ಮೇಲೆ ಉದುರುವಂತೆ ಉದುರಿದವು.
IRVKN † ಯೆಶಾ 34:4: ಅಂಜೂರದ ಮರವು ಬಿರುಗಾಳಿಯಿಂದ ಬಡಿಯಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಹಾಗೆ ‡ ಯೋವೇ. 3:15; ಮತ್ತಾ 24:29: ಆಕಾಶದಿಂದ ನಕ್ಷತ್ರಗಳು ಭೂಮಿಗೆ ಉದುರಿ ಬಿದ್ದವು.