Versions
KNV ಆತನು ಎರಡನೆಯ ಮುದ್ರೆಯನ್ನು ತೆರೆದಾಗ ಎರಡನೆಯ ಜೀವಿಯು--ಬಂದು ನೋಡು ಅನ್ನುವ ದನ್ನು ಕೇಳಿದೆನು.
ERVKN ಆ ಕುರಿಮರಿಯು ಎರಡನೆಯ ಮುದ್ರೆಯನ್ನು ತೆಗೆಯಿತು. ಆಗ ಎರಡನೆಯ ಜೀವಿಯು, “ಬಾ!” ಎಂದು ಹೇಳಿದ್ದನ್ನು ಕೇಳಿದೆನು.
IRVKN ಆತನು ಎರಡನೆಯ ಮುದ್ರೆಯನ್ನು ಒಡೆದಾಗ ಎರಡನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು.