Versions
KNV ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
ERVKN ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಆತನಲ್ಲಿ ನಂಬಿಕೆಯಿಡುವ ಯಾವ ವ್ಯಕ್ತಿಯೂ ನಾಚಿಕೆಗೆ ಗುರಿಯಾಗುವುದೇ ಇಲ್ಲ.”
IRVKN § ಯೆಶಾ 28:16; ರೋಮಾ. 9:33 “ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.