Bible Versions
Bible Books

Romans 10:14 (NASU) New American Standard Bible (Updated)

Versions

KNV   ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
ERVKN   ಪ್ರಭುವಿನಲ್ಲಿ ನಂಬಿಕೆಯಿಲ್ಲದೆ ಆತನಲ್ಲಿ ಭರವಸೆವಿಡುವುದಾದರೂ ಹೇಗೆ? ಪ್ರಭುವಿನ ವಿಷಯವನ್ನು ಕೇಳದೆ ಆತನಲ್ಲಿ ನಂಬಿಕೆ ಇಡುವುದಾದರೂ ಹೇಗೆ? ಮತ್ತೊಬ್ಬನು ತಿಳಿಸದ ಹೊರತು ಪ್ರಭುವಿನ ಬಗ್ಗೆ ಕೇಳುವುದಾದರೂ ಹೇಗೆ?
IRVKN   {ಇಸ್ರಾಯೇಲ್ಯರ ಅಪನಂಬಿಕೆಗೆ ಅವರಿಗೆ ಜ್ಞಾನವಿಲ್ಲವೆಂಬುದು ಕಾರಣವಲ್ಲ} PS ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us