Versions
KNV ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
ERVKN ಹೀಗಿರಲು, ಸುವಾರ್ತೆಯನ್ನು ಕೇಳುವುದರ ಮೂಲಕ ನಂಬಿಕೆ ಬರುತ್ತದೆ. ಕ್ರಿಸ್ತನ ಬಗ್ಗೆ ಹೇಳುವುದರ ಮೂಲಕ ಸುವಾರ್ತೆ ಪ್ರಕಟವಾಗುತ್ತದೆ.
IRVKN ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.