Bible Versions
Bible Books

Romans 10:21 (NASU) New American Standard Bible (Updated)

Versions

KNV   ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
ERVKN   ಆದರೆ ಇಸ್ರೇಲಿನ ಜನರ ಬಗ್ಗೆ ದೇವರು: “ನಾನು ಜನರಿಗಾಗಿ ದಿನವೆಲ್ಲಾ ಕಾದುಕೊಂಡಿದ್ದೆನು, ಆದರೆ ಅವರು ವಿಧೇಯರಾಗಲಿಲ್ಲ; ನನ್ನನ್ನು ಹಿಂಬಾಲಿಸಲಿಲ್ಲ.”
IRVKN   ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, ಯೆಶಾ 65:2 “ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us