Bible Versions
Bible Books

Romans 11:3 (NASU) New American Standard Bible (Updated)

Versions

KNV   ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ?
ERVKN   ಎಲೀಯನು, “ಪ್ರಭುವೇ, ಜನರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು; ನಿನ್ನ ಯಜ್ಞವೇದಿಕೆಗಳನ್ನು ನಾಶಮಾಡಿದರು. ಪ್ರವಾದಿಗಳಲ್ಲಿ ನಾನೊಬ್ಬನು ಮಾತ್ರ ಇನ್ನೂ ಬದುಕಿದ್ದೇನೆ. ಈಗ ಜನರು ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ” ಎಂದು ಪ್ರಾರ್ಥಿಸಿದನು.
IRVKN   ಅವನು ದೇವರ ಮುಂದೆ, * 1 ಅರಸು. 19:10,14,18 “ಕರ್ತನೇ ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದು ಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಅವರು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ” ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us