Bible Versions
Bible Books

Romans 11:7 (NASU) New American Standard Bible (Updated)

Versions

KNV   ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
ERVKN   ಅದ್ದರಿಂದ ನಡೆದ ಸಂಗತಿಯಿಷ್ಟೆ: ಇಸ್ರೇಲಿನ ಜನರು ನೀತಿವಂತರಾಗಲು ಪ್ರಯತ್ನಿಸಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಹೀಗಿರಲು, ದೇವರಿಂದ ಆರಿಸಲ್ಪಟ್ಟಿದ್ದ ಜನರು ನೀತಿವಂತರಾದರು. ಆದರೆ ಉಳಿದ ಜನರು ಕಠಿಣರಾಗಿ ದೇವರಿಗೆ ಕಿವಿಗೊಡಲಿಲ್ಲ.
IRVKN   ಇದರಿಂದ ತಿಳಿಯತಕ್ಕದ್ದೇನು? § ರೋಮಾ. 9:31 ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. * ರೋಮಾ. 11:25 ಉಳಿದವರು ಮೊಂಡರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us