Versions
KNV ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
ERVKN ಏಕೆಂದರೆ, “ವ್ಯಭಿಚಾರ ಮಾಡಕೂಡದು; ಕೊಲೆ ಮಾಡಕೂಡದು; ಕದಿಯಕೂಡದು; ಇತರರಿಗೆ ಸೇರಿದ ವಸ್ತುಗಳನ್ನು ಅಪೇಕ್ಷಿಸಕೂಡದು; ಎಂದು ಧರ್ಮಶಾಸ್ತ್ರವು ಹೇಳುತ್ತದೆ. ಈ ಆಜ್ಞೆಗಳನ್ನು ಮೊದಲುಗೊಂಡು ಉಳಿದೆಲ್ಲಾ ಆಜ್ಞೆಗಳು, “ನೀನು ನಿನ್ನನ್ನು ಪ್ರೀತಿಸುವಂತೆ ಇತರ ಜನರನ್ನೂ ಪ್ರೀತಿಸು” ಎಂಬ ಒಂದೇ ಆಜ್ಞೆಯಲ್ಲಿ ಅಡಕವಾಗಿದೆ.
IRVKN ಹೇಗೆಂದರೆ † ವಿಮೋ 20:13-17, ಮತ್ತಾ 19:18 “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು ‡ ಯಾಜ 19:18 “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.