Versions
KNV ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
ERVKN ಈ ರೀತಿಯಲ್ಲಿ ಕ್ರಿಸ್ತನ ಸೇವೆಮಾಡುವವನು ದೇವರನ್ನು ಮೆಚ್ಚಿಸುವವನಾಗಿದ್ದಾನೆ. ಜನರೂ ಅವನನ್ನು ಸ್ವೀಕರಿಸಿಕೊಳ್ಳುವರು.
IRVKN ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ.