Bible Versions
Bible Books

Romans 16 (NASU) New American Standard Bible (Updated)

Versions

KNV   ​ನಾನು ನಿಮಗೆ ಒಪ್ಪಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಲ್ಲಿರುವ ಸಭೆಯ ಸೇವಕಳಾಗಿದ್ದಾಳೆ.
ERVKN   ಕ್ರಿಸ್ತನಲ್ಲಿ ನಮ್ಮ ಸಹೋದರಿಯಾದ ಪೊಯಿಬೆಯನ್ನು ನಾನು ನಿಮಗೆ ಶಿಫಾರಸು ಮಾಡಲಿಚ್ಛಿಸುತ್ತೇನೆ. ಈಕೆಯು ಕೆಂಕ್ರೆಯ ಪಟ್ಟಣದ ಸಭೆಯಲ್ಲಿ ವಿಶೇಷ ಸಹಾಯಕಳಾಗಿದ್ದಾಳೆ.
IRVKN   ನಾನು ನಿಮ್ಮ ಬಳಿಗೆ ಕಳುಹಿಸುವ ನಮ್ಮ ಸಹೋದರಿಯಾದ ಪೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು * ಅ. ಕೃ. 18:18 ಕೆಂಖ್ರೆಯ ಪಟ್ಟಣದಲ್ಲಿರುವ ಸಭೆಯ ಸೇವಕಿಯಾಗಿದ್ದಾಳೆ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us