Bible Versions
Bible Books

Romans 16:18 (NASU) New American Standard Bible (Updated)

Versions

KNV   ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ERVKN   ಅಂಥ ಜನರು ನಮ್ಮ ಪ್ರಭುವಾದ ಕ್ರಿಸ್ತನ ಸೇವೆ ಮಾಡುತ್ತಿಲ್ಲ. ಅವರು ಕೇವಲ ತಮ್ಮ ಸುಖಕ್ಕಾಗಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೆಟ್ಟದರ ಬಗ್ಗೆ ತಿಳಿದಿಲ್ಲದ ಜನರ ಮನಸ್ಸುಗಳನ್ನು ಮೋಸಗೊಳಿಸುವುದಕ್ಕಾಗಿ ಅವರು ನಯನಾಜುಕಿನ ನುಡಿಗಳನ್ನಾಡುತ್ತಾರೆ ಮತ್ತು ಮುಖಸ್ತುತಿಯ ಮಾತುಗಳನ್ನಾಡುತ್ತಾರೆ.
IRVKN   ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ * ಫಿಲಿ. 3:19 ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us