Bible Versions
Bible Books

Romans 16:2 (NASU) New American Standard Bible (Updated)

Versions

KNV   ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ.
ERVKN   ನೀವು ಆಕೆಯನ್ನು ಪ್ರಭುವಿನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ದೇವಜನರಿಗೆ ತಕ್ಕಂತೆ ಈಕೆಯನ್ನು ಸ್ವೀಕರಿಸಿಕೊಳ್ಳಿರಿ. ಆಕೆಗೆ ಬೇಕಾದ ಸಹಾಯಗಳನ್ನೆಲ್ಲಾ ಮಾಡಿರಿ. ಆಕೆಯು ನನಗೆ ಬಹಳವಾಗಿ ಸಹಾಯ ಮಾಡಿದ್ದಾಳೆ. ಅಲ್ಲದೆ ಇತರ ಅನೇಕ ಜನರಿಗೂ ಆಕೆ ಸಹಾಯ ಮಾಡಿದ್ದಾಳೆ.
IRVKN   ನೀವು ಆಕೆಯನ್ನು ದೇವಜನರಿಗೆ ತಕ್ಕ ಹಾಗೆ ಕರ್ತನ ಶಿಷ್ಯಳೆಂದು ಸೇರಿಸಿಕೊಂಡು, ಆಕೆಗೆ ಯಾವ ವಿಷಯದಲ್ಲಿ ಅಗತ್ಯವಿದೆಯೋ ಅದರಲ್ಲಿ ಸಹಾಯವನ್ನು ಮಾಡಿರಿ. ಆಕೆಯು ನನಗೂ ಮತ್ತು ಅನೇಕರಿಗೂ ಸಹಾಯಮಾಡಿದವಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us