Bible Versions
Bible Books

Romans 16:23 (NASU) New American Standard Bible (Updated)

Versions

KNV   ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
ERVKN   ಗಾಯನು ನನಗೆ ಅತಿಥಿಸತ್ಕಾರ ಮಾಡುತ್ತಿದ್ದಾನೆ. ಅಲ್ಲದೆ ಸಭಾಕೂಟಕ್ಕಾಗಿ ಅವನ ಮನೆಯನ್ನೇ ಉಪಯೋಗಿಸಲಾಗುತ್ತಿದೆ. ಅವನು ಸಹ ನಿಮಗೆ ವಂದನೆ ತಿಳಿಸುತ್ತಾನೆ. ಪಟ್ಟಣದ ಖಜಾಂಚಿಯಾದ ಎರಸ್ತನು ಮತ್ತು ಸಹೋದರನಾದ ಕ್ವರ್ತನು ನಿಮಗೆ ವಂದನೆಯನ್ನು ತಿಳಿಸುತ್ತಾರೆ.
IRVKN   ನನಗೂ ಮತ್ತು ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ * 1 ಕೊರಿ 1:14 ಗಾಯನು ನಿಮ್ಮನ್ನು ವಂದಿಸುತ್ತಾನೆ. ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಅ. ಕೃ. 19:22 ಎರಸ್ತನೂ, ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us