Bible Versions
Bible Books

Romans 16:4 (NASU) New American Standard Bible (Updated)

Versions

KNV   ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.
ERVKN   ಅವರು ನನ್ನ ಪ್ರಾಣವನ್ನು ಉಳಿಸುವುದಕ್ಕಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡುಮಾಡಿದರು. ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಯೆಹೂದ್ಯರಲ್ಲದ ಸಭೆಗಳವರೆಲ್ಲರೂ ಅವರಿಗೆ ಕೃತಜ್ಞರಾಗಿದ್ದಾರೆ.
IRVKN   ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿಕೊಂಡಿದ್ದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us