Bible Versions
Bible Books

Romans 2:16 (NASU) New American Standard Bible (Updated)

Versions

KNV   ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
ERVKN   ಮನುಷ್ಯರ ಅಂತರಂಗದಲ್ಲಿರುವ ರಹಸ್ಯ ಸಂಗತಿಗಳಿಗೆ ದೇವರು ತೀರ್ಪುಮಾಡುವ ದಿನದಂದು ಇವುಗಳೆಲ್ಲಾ ನೆರವೇರುವವು. ದೇವರು ಯೇಸು ಕ್ರಿಸ್ತನ ಮೂಲಕ ಜನರಿಗೆ ತೀರ್ಪು ಮಾಡುತ್ತಾನೆ ಎಂಬುದಾಗಿ ಸುವಾರ್ತೆಯು ತಿಳಿಸುತ್ತದೆ. ನಾನು ಜನರಿಗೆ ತಿಳಿಸುವುದು ಸುವಾರ್ತೆಯನ್ನೇ.
IRVKN   * ರೋಮಾ. 16:25,26; 2 ತಿಮೊ. 2:8; ಗಲಾ. 1:11 ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ರೋಮಾ. 3:6; 14:10; 1 ಕೊರಿ 4:5; ಅ. ಕೃ. 10:42; 17:31; ಯೋಹಾ 5:22 ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ದಿನದಲ್ಲಿ ಇದೆಲ್ಲಾ ತಿಳಿದು ಬರುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us