Bible Versions
Bible Books

Romans 2:25 (NASU) New American Standard Bible (Updated)

Versions

KNV   ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ.
ERVKN   ನೀನು ಧರ್ಮಶಾಸ್ತ್ರವನ್ನು ಅನುಸರಿಸಿದರೆ ನೀನು ಮಾಡಿಸಿಕೊಂಡ ಸುನ್ನತಿಗೆ ಅರ್ಥವಿದೆ. ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದರೆ ನಿನಗೆ ಸುನ್ನತಿಯಾಗಿಲ್ಲದಂತೆಯೇ ಆಯಿತು.
IRVKN   ಗಲಾ. 5:3 ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us