Bible Versions
Bible Books

Romans 3:27 (NASU) New American Standard Bible (Updated)

Versions

KNV   ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.
ERVKN   ಹೀಗಿರಲು, ನಮ್ಮ ಬಗ್ಗೆ ಹೊಗಳಿಕೊಳ್ಳಲು ನಮಗೆ ಏನಾದರೂ ಕಾರಣಗಳಿವೆಯೋ? ಇಲ್ಲ! ಏಕೆ? ಎಲ್ಲಾ ಹೊಗಳಿಕೆಯನ್ನು ನಿಲ್ಲಿಸುವಂಥದ್ದು ನಂಬಿಕೆಯ ಮಾರ್ಗವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸುವ ಮಾರ್ಗವಲ್ಲ.
IRVKN   ರೋಮಾ. 2:17,23; 1 ಕೊರಿ 1:29-31, ಎಫೆ 2:9 ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us