Bible Versions
Bible Books

Romans 3:3 (NASU) New American Standard Bible (Updated)

Versions

KNV   ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ?
ERVKN   ಕೆಲವು ಯೆಹೂದ್ಯರು ದೇವರಿಗೆ ನಂಬಿಗಸ್ತರಾಗಿರಲಿಲ್ಲ ಎಂಬುದೇನೊ ಸತ್ಯ. ಆದರೆ ದೇವರು ತಾನು ಮಾಡಿದ ವಾಗ್ದಾನವನ್ನು ನೆರವೇರಿಸದಂತೆ ಅದು ಮಾಡುತ್ತದೆಯೇ?
IRVKN   ರೋಮಾ. 10:16 ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us