Bible Versions
Bible Books

Romans 4:20 (NASU) New American Standard Bible (Updated)

Versions

KNV   ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.
ERVKN   ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಸಂಶಯಪಡಲಿಲ್ಲ ಮತ್ತು ತನ್ನ ನಂಬಿಕೆಯನ್ನು ಕೊನೆಗೊಳಿಸಲಿಲ್ಲ. ಅವನು ತನ್ನ ನಂಬಿಕೆಯಲ್ಲಿ ಬಲವಾಗಿ ಬೆಳೆದನು ಮತ್ತು ದೇವರಿಗೆ ಸ್ತೋತ್ರ ಸಲ್ಲಿಸಿದನು.
IRVKN   ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us