Bible Versions
Bible Books

Romans 8:20 (NASU) New American Standard Bible (Updated)

Versions

KNV   ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.
ERVKN   ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಹೀಗಾದದ್ದು ಅದರ ಸ್ವಂತ ಇಚ್ಛೆಯಿಂದಲ್ಲ, ದೇವರ ಇಚ್ಛೆಯಿಂದಲೇ. ಆದರೂ ಅದಕ್ಕೆ ನಿರೀಕ್ಷೆಯಿತ್ತು. ಅದೇನಂದರೆ:
IRVKN   ಆದಿ 3:18,19; ಪ್ರಸಂಗಿ 1:2 ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು § ಆದಿ 3:17 ಒಳಪಡಿಸಿದವನ ಸಂಕಲ್ಪದಿಂದಲೇ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us