Bible Versions
Bible Books

Romans 8:27 (NASU) New American Standard Bible (Updated)

Versions

KNV   ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
ERVKN   ಅಂತರಂಗವನ್ನು ನೋಡಬಲ್ಲ ದೇವರಿಗೆ ಪವಿತ್ರಾತ್ಮನ ಮನಸ್ಸಿನಲ್ಲಿರುವುದೆಲ್ಲಾ ಗೊತ್ತಿದೆ, ಏಕೆಂದರೆ ದೇವರ ಚಿತ್ತಕ್ಕನುಸಾರವಾಗಿಯೇ ಪವಿತ್ರಾತ್ಮನು ದೇವಜನರಿಗೋಸ್ಕರ ದೇವರಲ್ಲಿ ವಿಜ್ಞಾಪಿಸುತ್ತಾನೆ.
IRVKN   ಆದರೆ § 1 ಸಮು 16:7; 1ಪೂರ್ವ 28:9; ಜ್ಞಾ. 15:11; 17:3; ಯೆರೆ 11:20, 17:10; ಲೂಕ 16:15; 1 ಥೆಸ. 2:4; ಪ್ರಕ 2:23 ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; * ರೋಮಾ. 8:34 ಆತ್ಮನು 1 ಯೋಹಾ 5:14 ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us