Bible Versions
Bible Books

Song of Solomon 8:6 (NASU) New American Standard Bible (Updated)

Versions

KNV   ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು.
ERVKN   ನನ್ನನ್ನು ನಿನ್ನ ಹೃದಯದ ಮೇಲೆ ಮುದ್ರೆಯನ್ನಾಗಿಯೂ, ನಿನ್ನ ಬೆರಳಿನಲ್ಲಿರುವ ಮುದ್ರೆಯೊತ್ತಿದ ಉಂಗುರದಂತೆಯೂ ಇಟ್ಟುಕೋ. ಪ್ರೀತಿಯು ಮರಣದಷ್ಟೇ ಬಲಿಷ್ಠ; ಕಾಮೋದ್ರೇಕವು ಸಮಾಧಿಯಷ್ಟೇ ಬಲಿಷ್ಠ. ಅದರ ಜ್ವಾಲೆಗಳು ಧಗಧಗಿಸುವ ಬೆಂಕಿ. ಅದು ಅತಿ ತೀಕ್ಷ್ಣವಾದ ಅಗ್ನಿಯೇ.
IRVKN   ನಿನ್ನ ಕೈಯಲ್ಲಿನ ಮುದ್ರೆಯ ಹಾಗೆ ನಿನ್ನ ಹೃದಯದ ಮೇಲೆ ನನ್ನನ್ನು ಧರಿಸಿಕೋ.
ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ,
ಪ್ರೀತಿದ್ರೋಹದಿಂದ ಹುಟ್ಟುವ ಮತ್ಸರವು ಪಾತಾಳದಷ್ಟು ಕ್ರೂರ,
ಅದರ ಜ್ವಾಲೆಯು ಬೆಂಕಿಯ ಉರಿ, ಧಗಧಗಿಸುವ ಕೋಪಾಗ್ನಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us