Bible Versions
Bible Books

Song of Solomon 8:7 (NASU) New American Standard Bible (Updated)

Versions

KNV   ಅನೇಕ ಜಲಗಳು ಪ್ರೀತಿಯನ್ನು ಆರಿ ಸಲಾರವು; ಪ್ರವಾಹಗಳು ಅದನ್ನು ಮುಣುಗಿಸ ಲಾರವು; ಮನುಷ್ಯನು ತನ್ನ ಮನೆಯ ಆಸ್ತಿಯನ್ನೆಲ್ಲಾ ಪ್ರೀತಿಗೋಸ್ಕರ ಕೊಟ್ಟರೆ ಅದು ಸಂಪೂರ್ಣವಾಗಿ ತಿರಸ್ಕರಿಸಲ್ಪಡುವದು.
ERVKN   ಜಲರಾಶಿಗಳು ಪ್ರೀತಿಯನ್ನು ನಂದಿಸಲಾರವು; ನದಿಗಳು ಪ್ರೀತಿಯನ್ನು ಮುಳುಗಿಸಲಾರವು. ಒಬ್ಬನು ಪ್ರೀತಿಗೋಸ್ಕರ ತನ್ನ ಆಸ್ತಿಯನ್ನೆಲ್ಲ ಕೊಟ್ಟುಬಿಟ್ಟರೆ ಅವನು ಕೇವಲ ತಿರಸ್ಕಾರಕ್ಕೆ ಗುರಿಯಾಗುವನು.
IRVKN   ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು,
ಮುಣುಗಿಸಲಾರವು ಅದನ್ನು ಪ್ರವಾಹಗಳು.
ಪ್ರೀತಿಯನ್ನು ಗಳಿಸಲು ಮನೆಮಾರುಗಳನ್ನು ಮಾರಿದರೂ ಸಿಗುವುದು ಅವನಿಗೆ ಅವನಿಗೆ ಅಥವಾ ಅದಕ್ಕೆ. ತಿರಸ್ಕಾರ. ಆರನೆಯ ಗೀತೆ - ಸೋದರರು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us