Bible Versions
Bible Books

1 Peter 2:24 (NCV) New Century Version

Versions

KNV   ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.
ERVKN   ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.
IRVKN   ರೋಮಾ. 6:2, 11; 7:4, 6; ಕೊಲೊ 2:20; 3:3: ನಾವು ಪಾಪದ ಪಾಲಿಗೆ ಸತ್ತು ರೋಮಾ. 6:13: ನೀತಿವಂತರಾಗಿ ಜೀವಿಸುವಂತೆ § ಯೆಶಾ 53:4, 11 ಮತ್ತಾ 8:17; ಇಬ್ರಿ. 9:28: ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. * ಯೆಶಾ 53:5: ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us