Bible Versions
Bible Books

1 Peter 2:25 (NCV) New Century Version

Versions

KNV   ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
ERVKN   ನೀವು ದಾರಿ ತಪ್ಪಿದ ಕುರಿಗಳಾಗಿದ್ದಿರಿ. ಆದರೆ ಈಗ ನೀವು ನಿಮ್ಮ ಕುರುಬನ ಬಳಿಗೆ ಅಂದರೆ ನಿಮ್ಮ ಆತ್ಮಗಳನ್ನು ಕಾಪಾಡುವಾತನ ಬಳಿಗೆ ಹಿಂತಿರುಗಿ ಬಂದಿರುವಿರಿ.
IRVKN   ಯೆಶಾ 53:6; ಕೀರ್ತ 119:176; ಯೆಹೆ. 34:6; ಮತ್ತಾ 9:36; ಲೂಕ 15:4: ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ಯೋಹಾ 10:11: ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us