Versions
KNV ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ
ERVKN ಸ್ತ್ರೀಯರೇ, ಇದೇ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ
IRVKN {ಸತಿಪತಿಯರು} PS 1-2 ಅದೇ ರೀತಿಯಾಗಿ ಪತ್ನಿಯರೇ, * ಆದಿ 3:16: ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ † 1 ಕೊರಿ 7:16: ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು.