Versions
KNV ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
ERVKN ಆದರೆ ಸಮುವೇಲನ ಮನೆಯು ರಾಮದಲ್ಲಿತ್ತು. ಆದ್ದರಿಂದ ಸಮುವೇಲನು ಯಾವಾಗಲೂ ರಾಮಕ್ಕೆ ಹಿಂತಿರುಗುತ್ತಿದ್ದನು. ಸಮುವೇಲನು ರಾಮದಿಂದ ಇಸ್ರೇಲರಿಗೆ ನ್ಯಾಯತೀರ್ಪು ನೀಡುತ್ತಾ ಆಳಿದನು; ರಾಮದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು.
IRVKN ಅಲ್ಲಿ ಅವನ ಸ್ವಂತ ಮನೆಯಿದ್ದುದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ವಿವಾದಗಳನ್ನು ತೀರಿಸುತ್ತಿದ್ದನು. PE