Bible Versions
Bible Books

1 Samuel 9:3 (NCV) New Century Version

Versions

KNV   ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆ ಹೋದದರಿಂದ ಅವನು ತನ್ನ ಮಗನಾದ ಸೌಲ ನಿಗೆ--ನೀನೆದ್ದು ಕೆಲಸದವರಲ್ಲಿ ಒಬ್ಬನನ್ನು ನಿನ್ನ ಸಂಗಡ ಕರಕೊಂಡು ಕತ್ತೆಗಳನ್ನು ಹುಡುಕಲು ಹೋಗಬೇಕು ಅಂದನು.
ERVKN   ಒಂದು ದಿನ ಕೀಷನ ಕತ್ತೆಗಳು ಕಳೆದುಹೋದವು. ಆದ್ದರಿಂದ ಕೀಷನು ಸೌಲನಿಗೆ, “ಸೇವಕನೊಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕಲು ಹೋಗು” ಎಂದು ಹೇಳಿದನು.
IRVKN   ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ತಪ್ಪಿಸಿಕೊಂಡು ಹೋದುದರಿಂದ ಅವನು ತನ್ನ ಮಗನಾದ ಸೌಲನಿಗೆ, “ನೀನೆದ್ದು ಆಳುಗಳಲ್ಲಿ ಒಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕುವುದಕ್ಕೆ ಹೋಗು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us