Versions
KNV ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
ERVKN ಆ ಜನರಿಗೆ ಸಂಭವಿಸಿದ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ನಮ್ಮನ್ನು ಎಚ್ಚರಿಸುವುದಕ್ಕಾಗಿ ಆ ಸಂಗತಿಗಳನ್ನು ಬರೆದಿಡಲಾಗಿದೆ. ಈಗ ನಾವು ಯುಗದ ಅಂತಿಮ ಕಾಲದಲ್ಲಿ ಜೀವಿಸುತ್ತಿದ್ದೇವೆ.
IRVKN ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು † ರೋಮಾ. 4:23,24 ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.