Versions
KNV ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
ERVKN ನೀವು ಪ್ರಭುವಿನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾಗದು. ಪ್ರಭುವಿನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟ ಮಾಡಲಾರಿರಿ.
IRVKN * 2 ಕೊರಿ 6:15,16 ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.