Versions
KNV ಕಟುಕರ ಅಂಗಡಿಯಲ್ಲಿ ಮಾರುವದೇನಿದ್ದರೂ ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
ERVKN ಮಾಂಸದ ಮಾರುಕಟ್ಟೆಯಲ್ಲಿ ಮಾರುವ ಯಾವ ಮಾಂಸವನ್ನಾದರೂ ತಿನ್ನಿರಿ. ನೀವು ತಿನ್ನಬಾರದೆಂದು ಯೋಚಿಸುವ ಮಾಂಸದಂತೆ ಅದು ತೋರಿದರೂ ಆ ಮಾಂಸದ ಬಗ್ಗೆ ಯಾವ ಪ್ರಶ್ನೆಗಳನ್ನೂ ಕೇಳಬೇಡಿರಿ.
IRVKN * 1 ಕೊರಿ 8:7: ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ.