Versions
KNV ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.
ERVKN ತಮ್ಮೊಂದಿಗಿದ್ದ ಆತ್ಮಿಕ ಬಂಡೆಯ ನೀರನ್ನು ಕುಡಿದರು. ಆ ಬಂಡೆಯೇ ಕ್ರಿಸ್ತನು.
IRVKN * ವಿಮೋ 17:6 ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ.