Versions
KNV ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ.
ERVKN ಅವರಲ್ಲಿ ಕೆಲವರು ಮಾಡಿದಂತೆ ನಾವು ಲೈಂಗಿಕ ಪಾಪಗಳನ್ನು ಮಾಡಬಾರದು. ಅವರಲ್ಲಿ ಇಪ್ಪತ್ತಮೂರು ಸಾವಿರ ಮಂದಿ ತಮ್ಮ ಆ ಪಾಪದ ಫಲವಾಗಿ ಒಂದೇ ದಿನದಲ್ಲಿ ಸತ್ತುಹೋದರು.
IRVKN † ಅರಣ್ಯ 25:1-9 ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. ‡ 1 ಕೊರಿ 6:18 ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ.