Versions
KNV ನಾನು ಹೀಗೆ ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವದಿಲ್ಲ; ಯಾಕಂದರೆ ನೀವು ಕೂಡಿಬರು ವದರಿಂದ ಕೇಡಾಗುತ್ತದೆಯೇ ಹೊರತು ಮೇಲಾ ಗುವದಿಲ್ಲ.
ERVKN ಈಗ ನಾನು ನಿಮಗೆ ಹೇಳಲಿರುವ ವಿಷಯದಲ್ಲಿ ನಿಮ್ಮನ್ನು ಹೊಗಳುವುದಿಲ್ಲ. ನಿಮ್ಮ ಸಭಾಕೂಟಗಳು ನಿಮಗೆ ಒಳ್ಳೆಯದನ್ನು ಮಾಡುವುದಕ್ಕಿಂತಲೂ ಹೆಚ್ಚು ಕೇಡುಗಳನ್ನೇ ಮಾಡುತ್ತವೆ.
IRVKN {ಕರ್ತನ ಭೋಜನವನ್ನು ಕ್ರಮತಪ್ಪಿ ಆಚರಿಸಿದ್ದನ್ನು ಕುರಿತದ್ದು} PS ನಾನು ಇನ್ನು ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವುದಿಲ್ಲ. ಯಾಕೆಂದರೆ ನೀವು ಒಟ್ಟಾಗಿ ಸೇರಿಬರುತ್ತಿರುವುದು ಕೇಡಿಗಾಗಿಯೇ ಹೊರತು ಮೇಲಿಗಾಗಿಯಲ್ಲ.