Bible Versions
Bible Books

1 Corinthians 11:22 (NCV) New Century Version

Versions

KNV   ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.
ERVKN   ನೀವು ನಿಮ್ಮ ಸ್ವಂತ ಮನೆಗಳಲ್ಲಿ ತಿನ್ನಬಹುದು, ಕುಡಿಯಬಹುದು. ದೇವರ ಸಭೆಯು ಮುಖ್ಯವಾದದ್ದಲ್ಲವೆಂದು ನೀವು ಯೋಚಿಸುವಂತೆ ತೋರುತ್ತದೆ. ನೀವು ಬಡವರನ್ನು ನಾಚಿಕೆಗೆ ಗುರಿಮಾಡುತ್ತೀರಿ. ನಾನು ನಿಮಗೆ ಏನು ಹೇಳಲಿ? ನೀವು ಮಾಡುತ್ತಿರುವ ಕಾರ್ಯಕ್ಕೋಸ್ಕರ ನಾನು ನಿಮ್ಮನ್ನು ಹೊಗಳಬೇಕೇ? ನಾನು ನಿಮ್ಮನ್ನು ಹೊಗಳುವುದಿಲ್ಲ.
IRVKN   ನಿಮಗೆ ತಿನ್ನುವುದಕ್ಕೂ, ಕುಡಿಯುವುದಕ್ಕೂ ಮನೆಗಳಿಲ್ಲವೋ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ಯಾಕೋಬ. 2:6 ಅವಮಾನಮಾಡುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ವಿಷಯದಲ್ಲಿ ಹೊಗಳುವುದಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us