Bible Versions
Bible Books

1 Corinthians 13 (NCV) New Century Version

Versions

KNV   ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ.
ERVKN   ನಾನು ಮನುಷ್ಯರ ಭಾಷೆಗಳನ್ನಲ್ಲದೆ ದೇವದೂತರ ಭಾಷೆಗಳನ್ನು ಮಾತಾಡಬಹುದು. ಆದರೆ ನನ್ನಲ್ಲಿ ಪ್ರೀತಿಯಿಲ್ಲದಿದ್ದರೆ, ನಾನು ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ತಾಳ.
IRVKN   {ಪ್ರೀತಿಯ ಶ್ರೇಷ್ಠತೆ} PS ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us