Bible Versions
Bible Books

1 Corinthians 13:5 (NCV) New Century Version

Versions

KNV   ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.
ERVKN   ಪ್ರೀತಿಯು ನಾಚಿಕೆಕರವಾದ ರೀತಿಯಲ್ಲಿ ವರ್ತಿಸುವುದಿಲ್ಲ; ಸ್ವಾರ್ಥಿಯಲ್ಲ ಮತ್ತು ಬೇಗನೆ ಕೋಪಗೊಳ್ಳುವುದಿಲ್ಲ; ತನಗಾದ ಅಪಕಾರಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.
IRVKN   ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us