Bible Versions
Bible Books

1 Corinthians 14:23 (NCV) New Century Version

Versions

KNV   ಆದ ಕಾರಣ ಸಭೆಯೆಲ್ಲವೂ ಒಂದು ಸ್ಥಳದಲ್ಲಿ ಕೂಡಿ ಬಂದಾಗ ಎಲ್ಲರೂ ಭಾಷೆಗಳನ್ನಾಡುವದಾದರೆ ತಿಳುವಳಿಕೆ ಯಿಲ್ಲದವರು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು ನೀವು ಹುಚ್ಚರಾಗಿದ್ದೀರೆಂದು ಹೇಳುವದಿಲ್ಲವೇ?
ERVKN   ಒಂದುವೇಳೆ ಇಡೀ ಸಭೆಯು ಕೂಡಿಬಂದಾಗ ನೀವೆಲ್ಲರೂ ವಿವಿಧ ಭಾಷೆಗಳನ್ನು ಮಾತಾಡತೊಡಗಿದರೆ, ಅಲ್ಲಿಗೆ ಬರುವ ತಿಳುವಳಿಕೆಯಿಲ್ಲದ ಅಥವಾ ನಂಬದ ಕೆಲವು ಜನರು ನಿಮ್ಮನ್ನು ಹುಚ್ಚರೆಂದು ಹೇಳುವರು.
IRVKN   ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, § ಅ. ಕೃ. 2:13 ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us