Bible Versions
Bible Books

1 Corinthians 14:24 (NCV) New Century Version

Versions

KNV   ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ.
ERVKN   ಒಂದುವೇಳೆ ನೀವೆಲ್ಲರೂ ಪ್ರವಾದನೆ ಮಾಡುತ್ತಿರುವಾಗ, ತಿಳುವಳಿಕೆಯಿಲ್ಲದ ಅಥವಾ ನಂಬಿಕೆಯಿಲ್ಲದ ವ್ಯಕ್ತಿಯು ಒಳಗೆ ಬಂದರೆ, ನಿಮ್ಮ ಪ್ರವಾದನೆಗಳು ವ್ಯಕ್ತಿಗೆ ಅವನ ಪಾಪವನ್ನು ತೋರಿಸಿಕೊಡುತ್ತವೆ ಮತ್ತು ನೀವು ಹೇಳುವ ವಿಷಯಗಳ ಆಧಾರ ಮೇಲೆ ಅವನಿಗೆ ತೀರ್ಪಾಗುವುದು.
IRVKN   ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತ ನಂಬಿಕೆಯಿಲ್ಲದವನಾಗಲಿ, ಅಪರಿಚಿತನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us